ಪಡ್ಡಾಯೂರಿನ ವ್ಯಕ್ತಿ ಮೃತ್ಯು

ಪುತ್ತೂರು: ನೆಹರೂ ನಗರದ ಪಡ್ಡಾಯೂರಿನವರಾದ, ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪ್ಪ ಅವರು ನಿಧನರಾಗಿದ್ದಾರೆ.

ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ತೀವ್ರವಾಗಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದ ಅವರು ಕುಚುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.





















































 
 
error: Content is protected !!
Scroll to Top