ಟ್ಯಾಂಕರ್‌ಗೆ ಗೂಡ್ಸ್ ವಾಹನ ಢಿಕ್ಕಿBy TEAM News Puttur / January 13, 2026 ಕಲ್ಲಡ್ಕ: ಗೂಡ್ಸ್ ವಾಹನವೊಂದು ನಿಲ್ಲಿಸಿದ್ದ ಟ್ಯಾಂಕರ್‌ಗೆ ಗುದ್ದಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಹೊಟೇಲ್ ಸಮುದ್ರ ಬಳಿ ಈ ಘಟನೆ ನಡೆದಿದೆ. ಪರಿಣಾಮ ಗೂಡ್ಸ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ದೊಡ್ಡ ಮಟ್ಟದ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram