ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜ. 22 ರಿಂದ ಜ. 26 ರ ವರೆಗೆ ‘ದಿ ರಿಪಬ್ಲಿಕ್ ಸೇಲ್’ ನಡೆಯಲಿದೆ.
ಆ ಪ್ರಯುಕ್ತ ವಜ್ರಾಭರಣಗಳ ಕ್ಯಾರಟ್ ಮೇಲೆ 5000 ರೂ. ಫ್ಲ್ಯಾಟ್ ಡಿಸ್ಕೌಂಟ್, ಚಿನ್ನದ ಆಭರಣಗಳ ತಯಾರಿಕಾ ಶುಲ್ಕದ ಮೇಲೆ 10 ಗ್ರಾಂ ಗೆ ಫ್ಲ್ಯಾಟ್ 3500 ರೂ. ರಿಯಾಯಿತಿ ದೊರೆಯಲಿದೆ.
24ಕ್ಯಾರೆಟ್ ಚಿನ್ನದ ದರ 15,000 ದಾಟಿದೆ. ಈ ಫೆಸ್ಟಿವ್ ಶಾಪಿಂಗ್ ಸೀಸನ್ ನಲ್ಲಿ ಚಿನ್ನದ ದರ ಬೆಲೆ ಏರಿಕೆಯ ಪರಿಣಾಮವನ್ನು ಕಡಿಮೆ ಮಾಡಲು ಈ ರಿಪಬ್ಲಿಕ್ ಸೇಲ್ ಆಫರ್ ಒಂದು ಸುವರ್ಣಾವಕಾಶ. ಚಿನ್ನದ ಆಭರಣಗಳ ತಯಾರಿಕಾ ಶುಲ್ಕದ ಮೇಲೆ ಫ್ಲಾಟ್ ರೂ.3,500/-10ಗ್ರಾಂಗೆ ರಿಯಾಯಿತಿ ನೀಡಲಾಗಿದೆ. ಚಿನ್ನದ ದರ ಏರಿಕೆಯಿಂದಾಗಿ ಲೈಟ್‌ವೈಟ್, 18ಕ್ಯಾರೆಟ್ ನಲ್ಲಿ ತಯಾರಿಸಿದಂತಹ ಗ್ಲೋ ಇಲೈಟ್ ವಜ್ರಾಭರಣಗಳು ಈಗ ಕೈಗೆಟಕುವ ದರದಲ್ಲಿ ಲಭ್ಯವಿದ್ದು ಅಷ್ಟೇ ಅಲ್ಲದೆ ವಜ್ರದ ಮೌಲ್ಯದ ಮೇಲೆ 90% ಬೈಬ್ಯಾಕ್ ಹೊಂದಿರುವ ಕಾರಣ ಮುಂದಿನ ದಿನಗಳಲ್ಲಿ ಅದನ್ನು ವಿನಿಮಯ ಮಾಡಲು ಅನುಕೂಲವಾಗುತ್ತದೆ. ಅಲ್ಲದೆ ವಜ್ರಾಭರಣಗಳ ಕ್ಯಾರಟ್ ಮೇಲೆ ರೂ.5000/- ಫ್ಲ್ಯಾಟ್ ಡಿಸೌಂಟ್ ಮಾಡುವುದಾಗಿ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಲಾಂಗ್ ವೀಕೆಂಡ್ ಇರುವ ಕಾರಣ ಕುಟುಂಬದೊಂದಿಗೆ ಶಾಪಿಂಗ್ ಮಾಡುವ ಅನುಭವವನ್ನು ಪಡೆಯಬಹುದು.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ಮದುಮಗಳ ಅಲಂಕಾರ ಆಭರಣಗಳ ವಿನೂತನ ಸಂಗ್ರಹ, ಪ್ರಾಚಿ ಇಲೈಟ್ ಮತ್ತು ಲೈಟ್ ವೈಟ್ ಆಭರಣಗಳು ಸಹ ಲಭ್ಯವಿದ್ದು ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳ ಅನ್ವಯದೊಂದಿಗೆ ಈ ಕೊಡುಗೆ ತಮ್ಮ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
























