ಹೃದಯಾಪಘಾತದಿಂದ ಶಂಭುಗ ಸೀತಾರಾಮ ಶೆಟ್ಟಿ ನಿಧನ

ಮಾಣಿ: ಉಳ್ಳಾಲ್ತಿ ದೈವಸ್ಥಾನದಲ್ಲಿ ಗುಡ್ಡೆ ಚಾಮುಂಡಿ ದೈವದ ಪಾತ್ರಿಯಾಗಿದ್ದ ಶಂಭುಗ ಸೀತಾರಾಮ ಶೆಟ್ಟಿ(61) ಅವರು ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ.

ಮೃತರು ಪತ್ನಿ, ನಾಲ್ಕು ಜನ ಪುತ್ರರು, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯನ್ನು ಶಂಭುಗದಲ್ಲಿರುವ ಅವರ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ 7 ಗಂಟೆಗೆ ನಡೆಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.





















































 
 

error: Content is protected !!
Scroll to Top