ಅತಿವೇಗದಿಂದ ಬಂದ ಕಾರು ಸರ್ಕಾರಿ ಬಸ್ಸಿಗೆ ಢಿಕ್ಕಿ

ಕಾಸರಗೋಡು: ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ. ಬಸ್‌ಗೆ ಗುದ್ದಿರುವ‌ ಘಟನೆ ಕಾಸರಗೋಡಿನ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.

ಕರ್ನಾಟಕದ ಪುತ್ತೂರು ವಿಭಾಗದ ಬಸ್ಸು ಇದಾಗಿದ್ದು ಕಾಸರಗೋಡಿನಿಂದ ಪ್ರಯಾಣಿಕರನ್ನು ಹೊತ್ತು ಪುತ್ತೂರಿನ ಕಡೆಗೆ ಬರುತ್ತಿತ್ತು. ಈ ವೇಳೆ ಅತಿ ವೇಗದಿಂದ ಬಂದ ಸ್ವಿಫ್ಟ್ ಕಾರು ಬಸ್‌ಗೆ ಗುದ್ದಿದೆ. ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದ ‌ಇಬ್ಬರಿಗೆ ಗಾಯಗಳಾಗಿರುವುದಾಗಿಯೂ ವರದಿಯಾಗಿದೆ.





















































 
 

error: Content is protected !!
Scroll to Top