ಪುತ್ತೂರು: ಕಾರು ತಾಗಿದ ಕಾರಣವನ್ನಿಟ್ಟುಕೊಂಡು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ರೀನಿವಾಸ ಭಟ್ ಎಂದು ಗುರುತಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
























