ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿ ಭೇಟಿ

ಬ್ರಹ್ಮಾವರ: ತಾಲೂಕಿನ ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಭೇಟಿ ಮಾಡಲಾಯಿತು.

ವಿದ್ಯಾಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಗುರುದಾಸ ಶೆಣೈ ಹೆಬ್ರಿ, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾಧ್ಯಕ್ಷ ಪಾಂಡುರಂಗ ಪೈ ಸಿದ್ಧಾಪುರ , ಕಾರ್ಯದರ್ಶಿ ಮಹೇಶ ಹೈಕಾಡಿ ಭೇಟಿ ನೀಡಿದರು.

ರಾಷ್ಟ್ರೋತ್ಥಾನ ಸಂಸ್ಥೆಯ ಆಡಳಿತಾಧಿಕಾರಿ ಸುರೇಶ್ ಹೆಜಮಾಡಿ , ಪ್ರಧಾನಾಚಾರ್ಯೆ ಪೂರ್ಣಿಮಾ ಎಸ್. ಡಿ. ಕಾಲೇಜು ವಿಭಾಗದ ಪ್ರಾಂಶುಪಾಲೆ ಶ್ರೀಮತಿ ಭಾಗ್ಯಲಕ್ಷೀ ಉಪಸ್ಥಿತರಿದ್ದರು.





















































 
 

ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳನ್ನು, ಆಡಳಿತ ಅಭಿವೃದ್ಧಿ ಯೋಜನೆಯನ್ನು ಪರಿಚಯಿಸಿದರು.

error: Content is protected !!
Scroll to Top