ಅಪರಿಚಿತ ವ್ಯಕ್ತಿಯ ಶವ ಪತ್ತೆBy TEAM News Puttur / March 12, 2026 ಕೌಡಿಚ್ಚಾರು: ಅಪರಿಚಿತ ವ್ಯಕ್ತಿಯೊಬ್ಬರ ಶವ ಕೌಡಿಚ್ಚಾರಿನ ಮುಖ್ಯ ರಸ್ತೆಯ ಬದಿಯಲ್ಲಿ ಪತ್ತೆಯಾಗಿದೆ. ಶವ ಕಂಡ ಸ್ಥಳೀಯರು ತಕ್ಷಣವೇ ಸಂಪ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸಂಪ್ಯ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram