ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಉಪ್ಪಳದ ಶೇಖ್ ಅರ್ಜಾಬ್ ಮತ್ತು ಕೊಡಿಬೈಲ್ ಬಾಬಾ ರಸ್ತೆ ನಿವಾಸಿ ರಶೀದ್ ಅಲ್ವಿನ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪ ಡ್ರಗ್ಸ್ ಮಾರಾಟ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತರಿಂದ ಗಾಂಜಾ, ನಗದು, ಮೊಬೈಲ್ ಫೋನ್, ಗಾಂಜಾ ಪ್ಯಾಕಿಂಗ್ ಚೀಲಗಳು ಸೇರಿದಂತೆ ಇನ್ನೂ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.























































 
 

ಪೊಲೀಸ್ ದಾಳಿಯ ವೇಳೆ ಮತ್ತೊಬ್ಬ ಆರೋಪಿ ಅಲ್ತಾಫ್ ಪರಾರಿಯಾಗಿದ್ದಾನೆ. ಆತನಿಗಾಗಿ ಶೋಧ ಕಾರ್ಯ ನಡೆದಿದೆ.

error: Content is protected !!
Scroll to Top