ಆಟೋ – ಬಸ್ಸಿನ ನಡುವೆ ಅಪಘಾತBy TEAM News Puttur / March 23, 2026 ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಆಟೋ ಮತ್ತು ಬಸ್ಸು ಗುದ್ದಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram