ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅಂದರ್

ಬೆಳ್ತಂಗಡಿ: ಸುಮಾರು ಐದು‌‌ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ‌ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯೊಬ್ಬನನ್ನು ಕೊನೆಗೂ ವೇಣೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮಣಿಕಂಠ ಎಂದು ಗುರುತಿಸಲಾಗಿದೆ. ಈತ ಉಡುಪಿ ಜಿಲ್ಲೆಯ ಕಾಪು ಪ್ರದೇಶದವನು ಎಂದು ತಿಳಿದು ಬಂದಿದೆ.

ಆರೋಪಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದ್ದು, ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.























































 
 

error: Content is protected !!
Scroll to Top