ವಿಟ್ಲ: ಬೈಕ್ – ಲಾರಿ ನಡುವೆ ಡಿಕ್ಕಿBy TEAM News Puttur / March 26, 2026 ವಿಟ್ಲ: ಇಲ್ಲಿನ ಕಾಶಿಮಠ ಪೆಟ್ರೋಲ್ ಪಂಪ್ ಬಳಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಲ್ಲಕಟ್ಟ ನಿವಾಸಿ ರತ್ನಕರ್ ಎಂಬುವವರು ಗಾಯಗೊಂಡಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಗೊಂಡ ರತ್ನಾಕರ್ ರವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram