ಡಿ. 20: ನಗರಸಭೆ ಆಯವ್ಯಯ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು ನಗರಸಭೆಯ 2023-24ನೇ ಸಾಲಿನ ಆಯವ್ಯಯ ತಯಾರಿಕೆ ಹಿನ್ನೆಲೆಯಲ್ಲಿ ಡಿ. 20ರಂದು ಮಧ್ಯಾಹ್ನ 3.30ಕ್ಕೆ ನಗರಸಭೆ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸುವರು. ಸ್ಥಳೀಯ ಸಂಘ- ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ನಗರಸಭೆಯ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top