ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಂಗಳೂರು: ತನ್ನ ಹದಿನೇಳು ವರ್ಷದ ಪುತ್ರಿಯನ್ನು ಹತ್ಯೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆಗೆ ಶರಣಾದ ಘಟನೆ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಗಳನ್ನು ಕಾರುಣ್ಯ ಎಂದು ಗುರುತಿಸಲಾಗಿದೆ. ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿಯ ಹೆಸರು ಸುವರ್ಣ.

ಈ ಕೊಲೆ ಮತ್ತು ಆತ್ಮಹತ್ಯೆಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ವೈಟ್ ಫೀಲ್ಡ್ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.























































 
 

error: Content is protected !!
Scroll to Top