ತುಮಕೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು 32 ನವಿಲುಗಳು ಮೃತಪಟ್ಚಿವೆ. ನವಿಲುಗಳ ಸಾವಿಗೆ ಬಿಸಿಲಿನ ತಾಪವೇ ಕಾರಣ ಎಂದು ಹೇಳಲಾಗುತ್ತಿದೆ.
ಎ.16 – 21 ರ ವರೆಗೆ ತಾಲೂಕಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂಧ್ರ, ಹುಲ್ಲೆನಹಳ್ಳಿ ಗ್ರಾಮದಲ್ಲಿ ಮೂವತ್ತೆರಡು ನವಿಲುಗಳು ಸಾವನ್ನಪ್ಪಿರುವುದಾಗಿದೆ.
ಜಿಲ್ಲೆಯಲ್ಲಿಯೂ ಬಿಸಿಲಿನ ಧಗೆ ಹೆಚ್ಚುತ್ತಿದ್ದು, ಹೀಟ್‌ಸ್ಟ್ರೋಕ್‌ನಿಂದ ನವಿಲುಗಳ ಸಾವಾಗಿದೆ ಎಂದು ಹೇಳಲಾಗುತ್ತಿದೆ.

























