ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅಮೈ ಮಾಡದಾರು ದೈವಸ್ಥಾನ ಕಡೇಶಿವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಅಮೈ ಮಾಡದಾರು ಕಡೇಶಿವಾಲಯದ ವಾರ್ಷಿಕ ಜಾತ್ರೋತ್ಸವದ ಗೊನೆ ಮುಹೂರ್ತದ ದಿನದಂದು ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ದೈವಸ್ಥಾನದ ಆಡಳಿತ ಸಮಿತಿಯವರು ಶ್ರಮದಾನ ಸೇವೆಯಲ್ಲಿ ಭಾಗವಹಿಸಿದ್ದರು.

error: Content is protected !!
Scroll to Top