ಕ್ರೇನ್ ಗುದ್ದಿ ‌ದ್ವಿಚಕ್ರ ವಾಹನ ಸವಾರ ಸಾವು

ಬೆಳ್ತಂಗಡಿ: ಕ್ರೇನ್ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಗುದ್ದಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಾಲುವಿನಲ್ಲಿ ‌ನಡೆದಿದೆ.

ಬಳಂಜದ ಜಯ ಮೇಸ್ತ್ರಿ(49) ಎಂಬವರೇ ‌ಮೃತ ದುರ್ದೈವಿ.

ಬೆಳಾಲಿನಲ್ಲಿ ಬಾಡಿಗೆ ಮನೆಯಲ್ಲಿ ಅವರು ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು.





















































 
 

ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top