ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಸಹಾಯಧನ ವಿತರಣೆ

ಪುತ್ತೂರು: ಕರ್ನಾಟಕ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಸುಮಾರು 5 ವರ್ಷಗಳಿಂದ ದಾನಿಗಳ ಸಹಕಾರದಲ್ಲಿ ಹಲವಾರು ಬಡ ಜನರ ಕಷ್ಟಕ್ಕೆ ನೇರವಾಗುತ್ತಿದ್ದು, 14 ವರ್ಷದ ಬಾಲಕನ ಚಿಕಿತ್ಸೆಗೆ ಸಹಾಯಧನ ಚೆಕ್ಕನ್ನು ಸೋಮವಾರ ವಿತರಿಸಲಾಯಿತು.

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿದಾನದಲ್ಲಿ ಕರುಳು ಸಂಬತೀತ ಖಾಯಿಲೆಯಿಂದ ಬಳಲುತ್ತಿರುವ ಮಂಗಳೂರಿನ ಗೌರವ್ 14 ವರ್ಷದ ಬಾಲಕನ ಚಿಕಿತ್ಸೆಗೆ 17,259 ರೂಪಾಯಿಯ ಚೆಕ್ಕನ್ನು ಶಶಿoದ್ರ ಜಂಕಲ ಅವರ ಸಹಕಾರದಲ್ಲಿ ಬರಿಮಾರ್  ಶ್ರೀ ಕಾಳಿಕಾಂಬಾ ಗೊಂಬೆ ಬಳಗದ ಮಾಲಕ ರಜನೀಶ್ ವಿತರಿಸಿದರು

ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಸ ಡಿ. ಎಸ್. ಒಡ್ಯ, ಸತ್ಯನಾರಾಯಣ ಭಟ್, ಕೋಶಧಿಕಾರಿ ಗಿರೀಶಾಮ್ಸ್, ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಟ್ರಸ್ಟ್ ಕಾರ್ಯದರ್ಶಿ ಮನೋಹರ್ ಪಲಯಮಜಲು ಸ್ವಾಗತಿಸಿ, ವಂದಿಸಿದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top