ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ | ಪ್ರಕರಣ ದಾಖಲು
ಉಪ್ಪಿನಂಗಡಿ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ಕು ಮಂದಿ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜತ್ತೂರು ಮಣಿಕ್ಕಲ ಎಂಬಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಸುರೇಶ, ಉಮೇಶ, ಗಿರೀಶ ಹಾಗೂ ಇನ್ನೋರ್ವ ಬಂದು ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಮರದ ಕೋಲಿನಿಂದ ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ್ದಾರೆ ತಡೆಯಲು ಬಂದ ಮಹಿಳೆಯ ಪತಿಗೂ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ […]
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ | ಪ್ರಕರಣ ದಾಖಲು Read More »








