ಬಸ್ ಕಂದಕಕ್ಕೆ ಉರುಳಿ ಬಿದ್ದು 9 ಪ್ರಯಾಣಿಕರು ಸಾವು
ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಬಸ್ ಹೈದರಾಬಾದ್ : ಆಂಧ್ರಪ್ರದೇಶ ಅಲ್ಲೂರು ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿದ್ದವು. ಬೆಳಗಿನ ಜಾವ 5.30ರ ಸಮಯದಲ್ಲಿ ಅಲ್ಲೂರಿನ ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಜಿಲ್ಲಾಧಿಕಾರಿಗಳ ಪ್ರಕಾರ, ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ […]
ಬಸ್ ಕಂದಕಕ್ಕೆ ಉರುಳಿ ಬಿದ್ದು 9 ಪ್ರಯಾಣಿಕರು ಸಾವು Read More »










