ಪೆರ್ಲ ಅಂಗಡಿ ಕಟ್ಟಡವೊಂದರಲ್ಲಿ ತಡ ರಾತ್ರಿ ಅಗ್ನಿ ಅವಘಡ | ಹೊತ್ತಿ ಉರಿದ ಐದು ಅಂಗಡಿಗಳು
ಪೆರ್ಲ : ಪೇಟೆಯ ಕಟ್ಟಡವೊಂದಕ್ಕೆ ನಿನ್ನೆ ತಡ ರಾತ್ರಿ ಬೆಂಕಿ ಹೊತ್ತಿದ್ದು, ಐದು ಅಂಗಡಿಗಳು ಸಂಪೂರ್ಣವಾಗಿ ಉರಿದು ನಾಶವಾದ ಘಟನೆ ನಡೆದಿದೆ. ಇಲ್ಲಿನ ಬದಿಯಡ್ಕ ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೂಜಾ ಫ್ಯಾನ್ಸಿ, ಪೈಗಳ ಕ್ಲೋತ್ ಸ್ಟೋರ್ ಸಹಿತ ಪೇಪರ್ ವಿತರಣ ಸೆಂಟರ್,ಪ್ರವೀಣ್ ಆಟೋಮೊಬೈಲ್ಸ್,ಸದಾತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಎಂಬಿ ಅಂಗಡಿ ಮುಂಗಟ್ಟು ಈ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದೂ ಸಂಪೂರ್ಣ ಬೆಂಕಿಗೆ ಅಹುತಿಯಾಗಿದೆ. ಮಧ್ಯರಾತ್ರಿ 12 ಗಂಟೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಸೇರಿದ ಬಳಿಕ ಅಗ್ನಿಶಾಮಕ ದಳಕ್ಕೆ […]
ಪೆರ್ಲ ಅಂಗಡಿ ಕಟ್ಟಡವೊಂದರಲ್ಲಿ ತಡ ರಾತ್ರಿ ಅಗ್ನಿ ಅವಘಡ | ಹೊತ್ತಿ ಉರಿದ ಐದು ಅಂಗಡಿಗಳು Read More »