ಉಚ್ಚಿಲ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು
ಮಂಗಳೂರು: ಉಚ್ಚಿಲ ಸಮುದ್ರದ ಬಳಿಕ ರೆಸಾರ್ಟ್ ಒಂದರ ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೈಸೂರು ಕುರುಬರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20) ಹಾಗೂ ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಮೃತಪಟ್ಟ ಯುವತಿಯರು ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ ಸ್ವಮ್ಮಿಂಗ್ ಫುಲ್ನಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ […]
ಉಚ್ಚಿಲ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು Read More »