ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು
ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಸಂಭವಿಸಿದ ಭೀಕರ ಅಪಘಾತ ಪುತ್ತೂರು: ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ನಿನ್ನೆ ರಾತ್ರಿ ಪುತ್ತೂರು ತಾಲೂಕಿನ ಕುಂಬ್ರ ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಈ ಭೀಕರ ಅಪಘಾತವಾಗಿದೆ. ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್ಸನ್ನು ಓವರ್ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ […]
ಪುತ್ತೂರಿನಲ್ಲಿ ಆಟೋಗೆ ಕಾರು ಡಿಕ್ಕಿ : ನಾಲ್ಕೂವರೆ ವರ್ಷದ ಮಗು, ಮಹಿಳೆ ದಾರುಣ ಸಾವು Read More »










