ವೈಷ್ಣೋದೇವಿ ಮಾರ್ಗದಲ್ಲಿ ಭೀಕರ ಭೂಕುಸಿತ : 30ಕ್ಕೂ ಅಧಿಕ ಮಂದಿ ಸಾವು
ಕಣಿವೆ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಲವು ಅನಾಹುತ ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕತ್ರಾದಲ್ಲಿರುವ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೀಕರ ಭೂಕುಸಿತ ಸಂಭವಿಸಿ 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಿರಂತರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಸ್ಥಳೀಯ ಪೊಲೀಸ್ ಹಾಗೂ ಎನ್ಡಿಆರ್ಎಫ್ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಚರಣೆ ನಡೆಸಿದೆ. ಭೂಕುಸಿತದಿಂದ 30ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, 23 ಜನರು ಗಾಯಗೊಂಡಿದ್ದಾರೆ. ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದು, ಸಿಆರ್ಪಿಎಫ್ನ 6ನೇ ಬೆಟಾಲಿಯನ್ ಸೈನಿಕರು ಹಾಗೂ ರಕ್ಷಣಾ ತಂಡಗಳು […]
ವೈಷ್ಣೋದೇವಿ ಮಾರ್ಗದಲ್ಲಿ ಭೀಕರ ಭೂಕುಸಿತ : 30ಕ್ಕೂ ಅಧಿಕ ಮಂದಿ ಸಾವು Read More »










