ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ
ಶಾರ್ಟ್ ಸರ್ಕ್ಯೂಟ್ನಿಂದ ಟ್ರಾಮಾ ಸೆಂಟರ್‌ನಲ್ಲಿ ಸಂಭವಿಸಿದ ದುರಂತ ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 6 ರೋಗಿಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹಲವಾರು ಗಂಭೀರ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಸ್ಥಳದಲ್ಲಿದ್ದ ವೈದ್ಯರು, ದಾದಿಯರು ಮತ್ತು ಅಗ್ನಿಶಾಮಕ ದಳದ ತಂಡವು ಅಪಾರ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಟೋರೇಜ್ ಪ್ರದೇಶದಲ್ಲಿ […]
ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ Read More »









