ಹಾಸನ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ
ನವದೆಹಲಿ: ಹಾಸನ ತಾಲೂಕಿನ ಮೊಸಳೆಹಳ್ಳಿ ಸಮೀಪ ಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಹಾಸನದಲ್ಲಿ ನಡೆದ ದುರಂತ ಹೃದಯವಿದ್ರಾವಕ. ಮೃತರ ಕುಟುಂಬಗಳ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಬರೆದಿದ್ದಾರೆ. ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ […]
ಹಾಸನ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ Read More »










