ಉಡುಪಿ ಮನೆಯೊಂದರಲ್ಲಿ ಬೆಂಕಿ ಅವಘಡ : ಓರ್ವ ಮೃತ್ಯು, ಮಹಿಳೆ ಗಂಭೀರ
ಉಡುಪಿ : ಮನೆಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಘಟನೆ ಉಡುಪಿ ತಾಲೂಕಿನ ಅಂಬಲಪಾಡಿಯ ಗಾಂಧಿನಗರದಲ್ಲಿ ನಡೆದಿದೆ. ಬೆಂಕಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಅವರ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ಗಂಡ […]
ಉಡುಪಿ ಮನೆಯೊಂದರಲ್ಲಿ ಬೆಂಕಿ ಅವಘಡ : ಓರ್ವ ಮೃತ್ಯು, ಮಹಿಳೆ ಗಂಭೀರ Read More »