ಅಹಮದಾಬಾದ್ ವಿಮಾನ ದುರಂತ : ಇಂದು ಪ್ರಧಾನಿ ಮೋದಿ ಭೇಟಿ
ನವದೆಹಲಿ: ಏರ್ ಇಂಡಿಯಾ ವಿಮಾನ ಪತನಗೊಂಡು 265 ಮಂದಿ ಸಾವನ್ನಪ್ಪಿರುವ ಅಹಮದಾಬಾದ್ನ ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಲಿದ್ದಾರೆ. ಸಚಿವರು ಮತ್ತು ಅಧಿಕಾರಿಗಳ ಜೊತೆ ನಿನ್ನೆಯಿಂದೀಚೆಗೆ ನಿರಂತರ ಸಂಪರ್ಕದಲ್ಲಿರುವ ಮೋದಿ ಇಂದು ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ವಿಮಾನ ಪತನಗೊಂಡ ಸ್ಥಳಕ್ಕೆ ಮೋದಿ ಭೇಟಿ ನೀಡಲಿದ್ದು, ಅಧಿಕಾರಿಗಳಿಂದ ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ, ಬದುಕುಳಿದ ಏಕೈಕ ಪ್ರಯಾಣಿಕನ ಆರೋಗ್ಯ ವಿಚಾರಿಸಲಿದ್ದಾರೆ. ನಿನ್ನೆಯೂ ಅವಘಡದ ಕುರಿತು ಕೇಂದ್ರ […]
ಅಹಮದಾಬಾದ್ ವಿಮಾನ ದುರಂತ : ಇಂದು ಪ್ರಧಾನಿ ಮೋದಿ ಭೇಟಿ Read More »










