ನದಿಯೊಂದರ ಸೇತುವೆ ಮೇಲಿನಿಂದ ತೆರಳುತ್ತಿದ್ದ ಬೈಕ್ | ಬೈಕ್ ಸಮೇತ ಕೊಚ್ಚಿ ಹೋದ ಸವಾರರು
ಸವಣಾಲು: ಹಿತ್ತಿಲವೇಲ ಕೂಡುಜಾಲು ಸಮೀಪದ ನದಿಯಲ್ಲಿ ಬೈಕ್ ಸಮೇತ ಯುವಕರಿಬ್ಬರು ಕೊಚ್ಚಿ ಹೋಗಿರುವ ಘಟನೆ ಭಾನುವಾರ ನಡೆದಿದ್ದು, ಬೈಕ್ ಸವಾರರು ಪವಾಡಸದೃಶವಾಗಿ ಪಾರಾಗಿದ್ದಾರೆ. ಸವಣಾಲು ಹಿತ್ತಿಲಪೇಲ ಪ್ರದೇಶದ ಕೆಳಗಿನ ವೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹಸವಾರ ಸುಳ್ಳೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆಂದು ಬೈಕ್ ನಲ್ಲಿ ಹೊರಟು ನದಿಯನ್ನು ಬೈಕ್ ಸಮೇತ ದಾಟುವ ಸಾಹಸ ಮಾಡಿದಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅದೃಷ್ಟವಶಾತ್ ಬೈಕ್ ನದಿಯ ಬದಿಯಲ್ಲಿ ಸಿಲುಕಿದ್ದು, ಯುವಕರಿಬ್ಬರು […]
ನದಿಯೊಂದರ ಸೇತುವೆ ಮೇಲಿನಿಂದ ತೆರಳುತ್ತಿದ್ದ ಬೈಕ್ | ಬೈಕ್ ಸಮೇತ ಕೊಚ್ಚಿ ಹೋದ ಸವಾರರು Read More »










