ಸಮುದ್ರದಲ್ಲಿ ಹಡಗು ಅವಘಡ : ನೀರುಪಾಲಾದ ಅಪಾಯಕಾರಿ ಬೃಹತ್ ಕಂಟೇನರ್ಗಳು
ಕರಾವಳಿ ಜನರಿಗೆ ಎಚ್ಚರಿಕೆ ನೀಡಿದ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರ ತಿರುನಂತಪುರಂ: ಕೊಚ್ಚಿಗೆ ಬರುತ್ತಿದ್ದ ಸರಕು ಸಾಗಣೆ ಹಡಗು ಅವಘಡಕ್ಕೀಡಾಗಿ ಅದರಲ್ಲಿದ್ದ ತೈಲ ತುಂಬಿದ ಕಂಟೇನರ್ಗಳು ಸಮುದ್ರ ಪಾಲಾಗಿದ ಘಟನೆ ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ್ದು, ಈ ಕಂಟೇನರ್ಗಳು ದಡಕ್ಕೆ ಬಂದರೆ ಹತ್ತಿರ ಹೋಗದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಸುಮಾರು 10 ದೊಡ್ಡ ಕಂಟೇನರ್ಗಳು ಸಮುದ್ರ ಪಾಲಾಗಿದ್ದು, ಮೀನುಗಾರರಲ್ಲಿ ಆತಂಕ ಸೃಷ್ಟಿಯಾಗಿದೆ. ಕಂಟೇನರ್ಗಳು ದಡಕ್ಕೆ ಬಂದರೆ ಅವುಗಳ ಬಳಿ ತೆರಳದಂತೆ ಕೇರಳ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಪ್ರಾಧಿಕಾರ […]
ಸಮುದ್ರದಲ್ಲಿ ಹಡಗು ಅವಘಡ : ನೀರುಪಾಲಾದ ಅಪಾಯಕಾರಿ ಬೃಹತ್ ಕಂಟೇನರ್ಗಳು Read More »










