ಬೈಕ್- ಇಕೊಮೆಟ್ ಡಿಕ್ಕಿ : ಬೈಕ್ ಸವಾರ ಮೃತ್ಯು
ನೆಲ್ಯಾಡಿ: ಬೈಕ್ ಹಾಗೂ ಇಕೊಮೆಟ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ರಾಷ್ಟ್ರೀಯ ಹೆದ್ದಾಠರಿ 75 ರ ನೆಲ್ಯಾಡಿ ಸಮೀಪ ಅಪಘಾತ ನಡೆದಿದ್ದು, ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸುರೇಂದ್ರ ಮಹತೋ(೩೫)ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೆಂಟ್ರಿಗ್ ಕೆಲಸ ಮಾಡಿಕೊಂಡಿದ್ದ ಸುರೇಂದ್ರ ರಾತ್ರಿ ಹೊಸಮಜಲು ಕಡೆಯಿಂದ ನೆಲ್ಯಾಡಿಗೆ ಬರುತ್ತಿದ್ದ ವೇಳೆ ಮಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದ ಇಕೊಮೆಟ್ ಕೌಕ್ರಾಡಿ ಗ್ರಾ.ಪಂ.ನ ಮುಂಭಾಗ ಡಿಕ್ಕಿಯಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ […]
ಬೈಕ್- ಇಕೊಮೆಟ್ ಡಿಕ್ಕಿ : ಬೈಕ್ ಸವಾರ ಮೃತ್ಯು Read More »