ಹಳಿತಪ್ಪಿದ ರೈಲು | ನಾಲ್ವರು ಸಾವು, 25 ಮಂದಿಗೆ ಗಾಯ
ಉತ್ತರ ಪ್ರದೇಶ: ದಿಬ್ರುಗಢ ಎಕ್ಸ್ಪ್ರೆಸ್ನ 15 ಬೋಗಿಗಳು ಹಳಿ ತಪ್ಪಿ ನಾಲ್ವರು ಮೃತಪಟ್ಟು, 25 ಮಂದಿ ಗಾಯಗೊಂಡ ಘಟನೆ ನಡೆದಿದೆ. ಹಳಿ ತಪ್ಪಿದ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಉತ್ತರ ಪ್ರದೇಶ ಮತ್ತು ಅಸ್ಸಾಂ ಸರ್ಕಾರಗಳು ಕಾರ್ಯಾಚರಣೆಯನ್ನು ಗಮನಿಸುತ್ತಿವೆ. ಕಳೆದ ತಿಂಗಳು ಜೂನ್ 17ರಂದೇ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ನಲ್ಲಿ […]
ಹಳಿತಪ್ಪಿದ ರೈಲು | ನಾಲ್ವರು ಸಾವು, 25 ಮಂದಿಗೆ ಗಾಯ Read More »










