ಫುಟ್ ಪಾತ್ ಮೇಲೆರಗಿದ ಕಾರು: ಯುವತಿ ಸಾವು!
ಮಂಗಳೂರು: ಕುದ್ರೋಳಿ ದೇವಸ್ಥಾನಕ್ಕೆ ಬಂದು ನಡೆದುಕೊಂಡು ತೆರಳುತ್ತಿದ್ದ ಹುಡುಗಿಯರ ಮೇಲೆ ಕಾರು ಡಿಕ್ಕಿಯಾಗಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ಮಂಗಳೂರಿನ ಮಣ್ಣಗುಡ್ಡದಲ್ಲಿ ನಡೆದಿದೆ. ಬುಧವಾರ ಸಂಜೆ 5.30ರ ವೇಳೆಗೆ ಘಟನೆ ನಡೆದಿದ್ದು ಸುರತ್ಕಲ್ ಕಾನ ಬಾಳ ನಿವಾಸಿ ರೂಪಶ್ರೀ (23) ಮೃತಪಟ್ಟವರು. ಸ್ವಾತಿ(26), ಹಿತ್ನವಿ (16), ಕೃತಿಕಾ (16), ಯತಿಕಾ(12) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ರೂಪಶ್ರೀ ಇತರ ನಾಲ್ಕು ಹುಡುಗಿಯರ ಜೊತೆಗೆ ಕುದ್ರೋಳಿ ದೇವಸ್ಥಾನಕ್ಕೆ ಬಂದಿದ್ದರು. ಸಂಜೆ ದೇವಸ್ಥಾನ ಕಡೆಯಿಂದ ಲೇಡಿಹಿಲ್ ಕಡೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ […]
ಫುಟ್ ಪಾತ್ ಮೇಲೆರಗಿದ ಕಾರು: ಯುವತಿ ಸಾವು! Read More »