ಬೈಕ್-ಕಾರು ಅಪಘಾತ: ಕೆವಿಜಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು
ಸುಳ್ಯ: ಬೈಕ್ ಮತ್ತು ಕಾರಿನ ಮಧ್ಯೆ ಅಪಘಾತ ನಡೆದು ಬೈಕ್ ಸವಾರ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಚಿಕ್ಕಬಳ್ಳಾಪುರದ ಸ್ವರೂಪ್ ಮೃತಪಟ್ಟವರು. ಆದಿತ್ಯವಾರ ರಾತ್ರಿ ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಇನ್ನೋರ್ವ ಸವಾರ ಸಂಭ್ರಮ್ ಎಂಬವರಿಗೆ […]
ಬೈಕ್-ಕಾರು ಅಪಘಾತ: ಕೆವಿಜಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »