ಕಾರ್ಕಳ : ಅನ್ಯಕೋಮಿನವರಿಂದ ಯುವತಿ ಮೇಲೆ ಗ್ಯಾಂಗ್ರೇಪ್
ಬಿಯರ್ಗೆ ಮತ್ತು ಬರಿಸುವ ಔಷಧ ಬೆರೆಸಿ ಕುಡಿಸಿ ಕೃತ್ಯ ಕಾರ್ಕಳ: ಅನ್ಯಕೋಮಿನ ಯುವಕರ ತಂಡ ಯುವತಿಯೊಬ್ಬಳಿಗೆ ಬಿಯರ್ನಲ್ಲಿ ಮತ್ತು ಬರಿಸುವ ಔಷಧ ಬೆರೆಸಿ ಕುಡಿಸಿ ಕಾಡಿಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಿನ್ನೆ ಕಾರ್ಕಳದಲ್ಲಿ ಸಂಭವಿಸಿದೆ.ರೇಷ್ಮೆ ಕೃಷಿ ಮಾಡಿಕೊಂಡಿರುವ ಬೋವಿ ಸಮುದಾಯದ 21ರ ಹರೆಯದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ ರಾತ್ರಿಯೇ ಆಸ್ಪತ್ರೆ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿ ನ್ಯಾಯಕ್ಕಾಗಿ […]
ಕಾರ್ಕಳ : ಅನ್ಯಕೋಮಿನವರಿಂದ ಯುವತಿ ಮೇಲೆ ಗ್ಯಾಂಗ್ರೇಪ್ Read More »







