ವಿದ್ಯುತ್ ಶಾರ್ಟ್ ಸರ್ಕ್ಯೂಟ್ : ಗುಡ್ಡಕ್ಕೆ ಬೆಂಕಿ| ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ
ಪುತ್ತೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗುಡ್ಡಕ್ಕೆ ಬೆಂಕಿ ತಗುಲಿ ಗುಡ್ಡ ಬಹುತೇಕ ಸುಟ್ಟುಹೋದ ಘಟನೆ ಭಾನುವಾರ ಸಂಜೆ ಕೆಯ್ಯೂರು ಗ್ರಾಮದ ನೂಜಿ ಎಂಬಲ್ಲಿ ನಡೆದಿದೆ. ನೂಜಿ ಮುತ್ತಪ್ಪ ರೈ ಎಂಬವರ ಮನೆಯ ಸಂಪರ್ಕದ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದ ಪರಿಣಾಮ ತಂತಿಯಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಬಿದ್ದ ಮಾಹಿತಿ ತಿಳಿದು ದಂಬೆಕ್ಕಾನ ಸದಾಶಿವ ರೈ ಹಾಗೂ ಎ.ಕೆ. ಜಯರಾಮ ರೈ ಅವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ದಳದವರು […]
ವಿದ್ಯುತ್ ಶಾರ್ಟ್ ಸರ್ಕ್ಯೂಟ್ : ಗುಡ್ಡಕ್ಕೆ ಬೆಂಕಿ| ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ Read More »