ಅಪಘಾತ : ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತ ಬೆಂಗಳೂರು: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಇಂದು ನಸುಕಿನ ಹೊತ್ತು ನಡೆದಿದೆ. ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್ ಎಂಬವನಿಗೆ ಗಂಭೀರ ಗಾಯವಾಗಿದ್ದು, ಆತನಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗ್ಗಿನ ಜಾವ 3 […]
ಅಪಘಾತ : ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು Read More »









