ರಿಕ್ಷಾ ಪಲ್ಟಿ : ಚಾಲಕ ಮೃತ್ಯು
ಸುಬ್ರಹ್ಮಣ್ಯ: ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ. ರಿಕ್ಷಾ ಚಾಲಕ ವಿವೇಕಾನಂದ ದೇವರಗದ್ದೆ ಮೃತಪಟ್ಟವರು. ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಅವರು ಭಾನುವಾರ ರಾತ್ರಿ ಗಂಟೆ 9ರ ಸುಮಾರಿಗೆ ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿತ್ತು. ಚಾಲಕ ವಿವೇಕಾನಂದ ಅವರು ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ. ತಕ್ಷಣ ಅವರನ್ನು […]
ರಿಕ್ಷಾ ಪಲ್ಟಿ : ಚಾಲಕ ಮೃತ್ಯು Read More »








