ರಸ್ತೆಗೆ ಅಡ್ಡ ಬಂದ ಆನೆ: ಬೊಲೇರೊ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ
ಬೆಳ್ತಂಗಡಿ: ಒಂಟಿ ಸಲಗವೊಂದು ರಸ್ತೆ ಮಧ್ಯೆ ಬಂದು ಬೊಲೇರೊ ವಾಹನಕ್ಕೆ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ನಡೆದಿದೆ. ಒಂಟಿ ಸಲಗವೊಂದು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ತಿರುಗಾಡುತ್ತಿತ್ತು, ನಿನ್ನೆ ಚಾರ್ಮಾಡಿ ಘಾಟ್ ಒಂದನೇ ತಿರುವಿನಲ್ಲಿ ಒಂಟಿ ಸಲಗ ಮತ್ತೆ ಪ್ರತ್ಯಕ್ಷವಾಗಿದೆ. ಬೊಲೇರೊ ವಾಹನಕ್ಕೆ ಒಂಟಿ ಸಲಗ ಅಡ್ಡ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಚಿಕ್ಕಮಗಳೂರಿನಿಂದ ಮಂಗಳೂರು […]
ರಸ್ತೆಗೆ ಅಡ್ಡ ಬಂದ ಆನೆ: ಬೊಲೇರೊ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ Read More »









