ಆಕ್ಸಿಜನ್ ಕೊರತೆ : ಬಾವಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಮೃತ್ಯು
ಕೇಪು: ಆಕ್ಸಿಜನ್ ಸಿಗದೆ ಬಾವಿಗೆ ರಿಂಗ್ ಹಾಕಲು ಇಳಿದಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ಇಂದು ನಡೆದಿದೆ. ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ (40) ಮತ್ತು ಮಲಾರ್ ನಿವಾಸಿ ಆಲಿ(24) ಮೃತಪಟ್ಟ ಕಾರ್ಮಿಕರು. ಸುಮಾರು 30 ಫೀಟ್ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು ಮೇಲಕ್ಕೆ ಬಾರದೇ ಇದ್ದಾಗ ಅವನನ್ನು ನೋಡಲು ಇನ್ನೊಬ್ಬ ಕಾರ್ಮಿಕ ಇಳಿದಿದ್ದ. […]
ಆಕ್ಸಿಜನ್ ಕೊರತೆ : ಬಾವಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಮೃತ್ಯು Read More »








