ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದರ್ಬೆಯಲ್ಲಿ ನಡೆದಿದೆ. ದರ್ಬೆ ಸಚಿನ್ ಟ್ರೇಡರ್ಸ್ ಅಂಗಡಿ ಎದುರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »










