ಮೀನುಗಾರಿಕೆ ಬೋಟ್ ಮುಳುಗಡೆ ! | ಬೋಟ್ಗೆ ಹಾನಿ
ಉಳ್ಳಾಲ: ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರಾಲ್ ಬೋಟೊಂದು ಬಂಡೆಗೆ ಬಡಿದು ಮುಳುಗಿದ ಘಟನೆ ಉಳ್ಳಾಲದಲ್ಲಿ ಶುಕ್ರವಾರ ನಸುಕಿನ ವೇಳೆ ನಡೆದಿದೆ. ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್ನ ಮೀನುಗಾರರು ಬೋಟ್ನಲ್ಲಿದ್ದ ಐವರನ್ನು ರಕ್ಷಣೆ ಮಾಡಿದ್ದಾರೆ. ಮುಳುಗಡೆಯಾಗಿರುವ ಬೋಟ್ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್ಗೆ ಹಾನಿಯಾಗಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ `ನವಾಮಿ – ಶಿವಾನಿ’ ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ಚಲಾಯಿಸುತ್ತಿದ್ದ ಪ್ರವೀಣ್ ಸುವರ್ಣ, ಉತ್ತರ ಪ್ರದೇಶದ ಮೀನುಗಾರರಾದ ಸಮರ ಬಹಯದ್ದೂರ್, […]
ಮೀನುಗಾರಿಕೆ ಬೋಟ್ ಮುಳುಗಡೆ ! | ಬೋಟ್ಗೆ ಹಾನಿ Read More »









