ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ
ಅನಾರೋಗ್ಯದಿಂದ ನಿಧನರಾದ ಶತಾಯುಷಿ ತಿಮ್ಮಕ್ಕ ಬೆಂಗಳೂರು : ವೃಕ್ಷಮಾತೆ ಎಂದೇ ಕರಿಯಲ್ಪಡುತ್ತಿದ್ದ ಸಾಲುಮರದ ತಿಮ್ಮಕ್ಕ ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ಪ್ರಾಯವಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ ಹುಲಿಕಲ್ […]
ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ Read More »










