ನಾಳೆ ಮೈಸೂರಿನಲ್ಲಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ರಾಷ್ಟ್ರಪತಿ, ಪ್ರಧಾನಿಯಿಂದ ಶೋಕ ಸಂದೇಶ ಬೆಂಗಳೂರು : ಕನ್ನಡದ ಹೆಮ್ಮೆಯ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪನವರು ಬುಧವಾರ ಇಹಲೋಕ ತ್ಯಜಿಸಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಮೈಸೂರಿನಲ್ಲಿ ನೆರವೇರಲಿದೆ. ಇಂದು ಬೆಳಗ್ಗೆ 8ರಿಂದ ಮಧ್ಯಾಹ್ನ 1 ಗಂಟೆವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಪಾರ್ಥೀವ ಶರೀರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1 ಗಂಟೆ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ. ಮಧ್ಯಾಹ್ನ 3 […]
ನಾಳೆ ಮೈಸೂರಿನಲ್ಲಿ ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ Read More »










