ಅನಾರೋಗ್ಯದಿಂದ ವಿದ್ಯಾರ್ಥಿ ಆಕಾಶ್ ನಿಧನ
ಪುತ್ತೂರು: ಶಾಲಾ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ. ಕಡಬ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಕೊಡಿಪ್ಪಾಡಿ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಮೃತಪಟ್ಟ ಬಾಲಕ ಆಕಾಶ್ ತಂದೆ ರಿಕ್ಷಾ ಚಾಲಕ ಅನಿಲ್ ಎಂಬವರು ಕೆಲಸ ಸಮಯಗಳ ಹಿಂದೆ ನಿಧನರಾಗಿದ್ದರು. ಬಳಿಕ ಆಕಾಶ್ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅನಾರೋಗ್ಯದಿಂದ ವಿದ್ಯಾರ್ಥಿ ಆಕಾಶ್ ನಿಧನ Read More »