ಹಾರೂನ್ ಪುರುಷರಕಟ್ಟೆ ನಿಧನ
ಪುತ್ತೂರು: ಪುರುಷರಕಟ್ಟೆ ಹಿಮಾಯತ್ತುಲ್ ಇಸ್ಲಾಂ ಮದ್ರಸದ ಸ್ಥಾಪಕ ಅಧ್ಯಕ್ಷ ಹಾರೂನ್ ಪುರುಷರಕಟ್ಟೆ (65) ಅಲ್ಪ ಕಾಲದ ಅಸೌಖ್ಯದಿಂದ ಫೆ.29 ರಂದು ನಿಧನರಾದರು. ಪುರುಷರಕಟ್ಟೆ ಹಿಮಾಯತ್ತುಲ್ ಇಸ್ಮಾಂ ಮದ್ರಸದಲ್ಲಿ 20 ವರ್ಷಕ್ಕಿಂತ ಅಧಿಕ ವರ್ಷ ಅಧ್ಯಕ್ಷರಾಗಿ, ಮುಕ್ವೆ ರೆಹ್ಮನಿಯ ಜುಮಾ ಮಸೀದಿಯ ಕಾರ್ಯದರ್ಶಿಯಾಗಿ, ಮುಕ್ವೆ ದರ್ಗಾ ಶರೀಫ್ ನ ಉರೂಸ್ ಕಮಿಟಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರಿ, ಸಹೋದರರನ್ನು ಅಗಲಿದ್ದಾರೆ.
ಹಾರೂನ್ ಪುರುಷರಕಟ್ಟೆ ನಿಧನ Read More »