ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವು
ಸುಳ್ಯ: ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ, ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸಂಪಾಜೆ ಗ್ರಾಮದ ಬಾಬು ಮತ್ತು ಚಿನ್ನಮ್ಮ ದಂಪತಿಯ ಪುತ್ರಿ. ಬೆಳ್ತಂಗಡಿಯ ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆಯ ಶೇಖರ ಮಲೆಕುಡಿಯ ಅವರ ಧರ್ಮಪತ್ನಿ ಮಧುರಾ (29) ಅವರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದು , ವೈದ್ಯರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈಗಾಗಲೇ ಮೂರೂವರೆ ವರ್ಷದ ಗಂಡು ಮಗುವಿದ್ದು […]
ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವು Read More »










