ಆಸ್ಪತ್ರೆ ಕಟ್ಟಡ ಮಹಡಿಯಿಂದ ಜಿಗಿದು ಆತ್ಮಹತ್ಯೆ !
ಪುತ್ತೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಿಂಗಳಾಡಿ ಮೂಲದ ಕೂಲಿ ಕಾರ್ಮಿಕ ವಸಂತ ಆತ್ಮಹತ್ಯೆ ಮಾಡಿಕೊಂಡವರು. ವಸಂತ ಅವರು ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ಸುಳ್ಯ ಸರ್ಕಾರಿ […]
ಆಸ್ಪತ್ರೆ ಕಟ್ಟಡ ಮಹಡಿಯಿಂದ ಜಿಗಿದು ಆತ್ಮಹತ್ಯೆ ! Read More »