ಕ್ಯಾಪ್ಟನ್ ಪ್ರಾಂಜಲ್ ಅಮರ್ ರಹೇ | ಬೆಂಗಳೂರಿನಲ್ಲಿ ಅಂತಿಮ ನಮನ
ಬೆಂಗಳೂರು: ಮಂಗಳೂರಿನ ಸುರತ್ಕಲಿನಲ್ಲಿ ಬೆಳೆದಿದ್ದ ಕ್ಯಾಪ್ಟನ್ ಪ್ರಾಂಜಲ್ ಅಮರರಾಗಿದ್ದಾರೆ. ಉಗ್ರರೊಂದಿಗೆ ನಡೆದ ಕಾಳಗದಲ್ಲಿ ವೀರ ಮರಣವನ್ನಪ್ಪಿದ್ದಾರೆ. ಅವರ ಪಾರ್ಥಿವ ಶರೀರ ಬೆಂಗಳೂರಿನ ಅವರ ನಿವಾಸಕ್ಕೆ ಶುಕ್ರವಾರ ರಾತ್ರಿ ತಲುಪಿದ್ದು, ಅಂತಿಮ ನಮನ ಸಲ್ಲಿಸಲಾಗುತ್ತಿದೆ. 29 ವರ್ಷದ ಪ್ರಾಂಜಲ್ ಅವರ ಅಂತ್ಯಕ್ರಿಯೆ ಇಂದು ಅಂದರೆ ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ. ಅಂತ್ಯಕ್ರಿಯೆಯ ಮುನ್ನ ನಡೆಯುವ ವಿಧಿವಿಧಾನ ನಡೆದು ಬಳಿಕ ಮೆರವಣಿಗೆಯಲ್ಲಿ ವೀರ ಯೋಧನ ಪಾರ್ಥಿವ ಶರೀರವನ್ನು 23 ಕಿಲೋ ಮೀಟರ್ ದೂರದಲ್ಲಿರುವ ಸೋಮಸುಂದರ ಪಾಳ್ಯದ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು ಎಂದು ತಿಳಿದುಬಂದಿದೆ. […]
ಕ್ಯಾಪ್ಟನ್ ಪ್ರಾಂಜಲ್ ಅಮರ್ ರಹೇ | ಬೆಂಗಳೂರಿನಲ್ಲಿ ಅಂತಿಮ ನಮನ Read More »