ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಹೃದಯಾಘಾತದಿಂದ ಮೃತಪಟ್ಟವರು ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ಎಂದು ತಿಳಿದು ಬಂದಿದೆ. ಇಂದು(ಫೆ.17) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಮೃತ್ಯು Read More »










